ವಿಕಿಪೀಡಿಯಾದಲ್ಲಿ ಬಳಸಲಾಗುವ SVG ಚಿತ್ರಗಳನ್ನು ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ತರುವ SVG Translation Campaign 2019 https://commons.wikimedia.org/wiki/Commons:SVG_Translation_Campaign_2019_in_Indiaಅಭಿಯಾನಕ್ಕೆ ಸಂಬಂಧಿಸಿದಂತೆ ಒಂದು ತರಬೇತಿ ಕಾರ್ಯಾಗಾರ ಮತ್ತು ಸಂಪಾದನೋತ್ಸವ ಹಾಗೂ ಇದೇ ಸಂದರ್ಭದಲ್ಲಿ ಕನ್ನಡ ವಿಕಿಸಮುದಾಯದ ಸಮ್ಮಿಲನದ ಯೋಜನೆ ಮಾಡಲಾಗಿದೆ.
ಕಾರ್ಯಕ್ರಮದ ವಿವರಗಳು ಇಲ್ಲಿದೆ: *STC ತರಬೇತಿ ಕಾರ್ಯಾಗಾರ, ಸಂಪಾದನೋತ್ಸವ ಮತ್ತು ಸಮ್ಮಿಲನ https://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF:STC_%E0%B2%A4%E0%B2%B0%E0%B2%AC%E0%B3%87%E0%B2%A4%E0%B2%BF_%E0%B2%95%E0%B2%BE%E0%B2%B0%E0%B3%8D%E0%B2%AF%E0%B2%BE%E0%B2%97%E0%B2%BE%E0%B2%B0,_%E0%B2%B8%E0%B2%82%E0%B2%AA%E0%B2%BE%E0%B2%A6%E0%B2%A8%E0%B3%8B%E0%B2%A4%E0%B3%8D%E0%B2%B8%E0%B2%B5_%E0%B2%AE%E0%B2%A4%E0%B3%8D%E0%B2%A4%E0%B3%81_%E0%B2%B8%E0%B2%AE%E0%B3%8D%E0%B2%AE%E0%B2%BF%E0%B2%B2%E0%B2%A8*
ಎಲ್ಲರೂ ಪಾಲ್ಗೊಳ್ಳಲು ಕೋರಿಕೆ. ಬರಲು ಸಾಧ್ಯವಾಗದ ವಿಕಿಮೀಡಿಯನ್ನರು ಆನ್ಲೈನ್ ಮೂಲಕ ಸಂಪಾದನೋತ್ಸವದಲ್ಲಿ ಭಾಗವಹಿಸಬಹುದು. ಆಸಕ್ತರು ನೊಂದಾಯಿಸಿಕೊಳ್ಳಿ.
*- ವಿಕಾಸ್ ಹೆಗಡೆ*